Bible Language

2 Timothy 2:2 (ASV) American Standard Version

Versions

KNV   ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
ERVKN   ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಉಪದೇಶಗಳನ್ನು ಕೊಡು. ಆಗ ಅವರು ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.