Bible Language

2 Chronicles 26:2 (ASV) American Standard Version

Versions

KNV   ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.
ERVKN   ಉಜ್ಜೀಯನು ಏಲೋತ್ ಪಟ್ಟಣವನ್ನು ಮತ್ತೆ ಕಟ್ಟಿಸಿ ಯೆಹೂದ ರಾಜ್ಯಕ್ಕೆ ಸೇರಿಸಿದನು. ಅಮಚ್ಯನು ಸತ್ತಾಗ ಉಜ್ಜೀಯನು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದನು.