Bible Language

2 Chronicles 28:12 (ASV) American Standard Version

Versions

KNV   ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು
ERVKN   ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಎಫ್ರಾಯೀಮಿನ ಕೆಲವು ನಾಯಕರು ನೋಡಿದರು. ನಾಯಕರು ಅವರನ್ನು ಎಚ್ಚರಿಸಿದರು. ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ ಮತ್ತು ಹೆದ್ಲ್ಯೆಯನ ಮಗನಾದ ಅಮಾಸ.
IRVKN   ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,