Bible Language

2 Chronicles 28:25 (ASV) American Standard Version

Versions

KNV   ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.
ERVKN   ಯೆಹೂದದ ಪ್ರತಿಯೊಂದು ಪಟ್ಟಣಗಳಲ್ಲಿ ಆಹಾಜನು ಧೂಪಹಾಕಲು ಮತ್ತು ಬೇರೆ ದೇವರುಗಳನ್ನು ಪೂಜಿಸಲು ಉನ್ನತ ಸ್ಥಳಗಳನ್ನು ಮಾಡಿಸಿದನು; ಅನ್ಯ ದೇವರುಗಳಿಗೆ ಧೂಪಹಾಕಲು ಜನರನ್ನು ಪ್ರೋತ್ಸಾಹಿಸಿದನು. ರೀತಿಯಾಗಿ ತನ್ನ ಪೂರ್ವಿಕರು ಆರಾಧಿಸಿದ ದೇವರಾದ ಯೆಹೋವನನ್ನು ಆಹಾಜನು ರೇಗಿಸಿದನು.
IRVKN   ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು.