Bible Language

2 Chronicles 36:1 (ASV) American Standard Version

Versions

KNV   ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
ERVKN   ಯೆಹೂದದ ಜನರು ಯೆಹೋವಾಹಾಜನನ್ನು ತಮ್ಮ ಹೊಸ ಅರಸನನ್ನಾಗಿ ಜೆರುಸಲೇಮಿನಲ್ಲಿ ಆರಿಸಿದರು. ಯೆಹೋವಾಹಾಜನು ಯೋಷೀಯನ ಮಗನು.
IRVKN   {ಯೆಹೂದದ ಅರಸನಾದ ಯೆಹೋವಾಹಾಜನು} PS ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.