Bible Language

2 Chronicles 8:3 (ASV) American Standard Version

Versions

KNV   ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
ERVKN   ಇದಾದ ಬಳಿಕ ಸೊಲೊಮೋನನು ಚೋಬದ ಹಮಾತ್ ಎಂಬಲ್ಲಿಗೆ ಹೋಗಿ ಅದನ್ನು ವಶಪಡಿಸಿಕೊಂಡನು.
IRVKN   ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.