Bible Language

2 Corinthians 3:1 (ASV) American Standard Version

Versions

KNV   ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
ERVKN   ನಾವು ನಮ್ಮ ವಿಷಯವಾಗಿ ಮತ್ತೆ ಹೊಗಳಿಕೊಳ್ಳಲು ಆರಂಭಿಸಿದ್ದೇವೆಯೇ? ಇತರ ಕೆಲವು ಜನರಿಗೆ ಬೇಕಾಗುವಂತೆ ನಿಮ್ಮ ಬಳಿಗೆ ಬರಲು ನನಗೆ ಯೋಗ್ಯತಾಪತ್ರಗಳನ್ನು ತೆಗೆದು ಕೊಳ್ಳಬೇಕಾಗಿದೆಯೋ? ಅಥವಾ ಬೇರೆಡೆಗೆ ಹೋಗುವಾಗ ನಿಮ್ಮಿಂದ ಯೋಗ್ಯತಾ ಪತ್ರಗಳನ್ನು ತೆಗೆದುಕೊಳ್ಳಬೇಕಾಗಿದೆಯೋ?