Bible Language

2 Kings 14:23 (ASV) American Standard Version

Versions

KNV   ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.
ERVKN   ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು.
IRVKN   {ಇಸ್ರಾಯೇಲರ ಅರಸನಾದ ಎರಡನೆಯ ಯಾರೊಬ್ಬಾಮನು} PS ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.