Bible Language

2 Kings 17:41 (ASV) American Standard Version

Versions

KNV   ಹೀಗೆಯೇ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
ERVKN   ಅನ್ಯಜನಾಂಗಗಳು ಯೆಹೋವನಲ್ಲಿ ಭಕ್ತಿಯಿಂದಿದ್ದರೂ ತಮ್ಮ ಸ್ವಂತ ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ಪೂರ್ವಿಕರು ಮಾಡಿದಂತಹ ಕಾರ್ಯಗಳನ್ನು ಮಾಡುತ್ತಿದ್ದರು. ಅವರು ಇಂದಿಗೂ ಇಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ.
IRVKN   ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ. PE