Bible Language

2 Kings 21:11 (ASV) American Standard Version

Versions

KNV   ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
ERVKN   “ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.