Versions
KNV ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
ERVKN ಆದ್ದರಿಂದ ಇಸ್ರೇಲಿನ ದೇವರು ಇಂತೆನ್ನುತ್ತಾನೆ: ‘ಇಗೋ, ಜೆರುಸಲೇಮಿಗೂ ಯೆಹೂದಕ್ಕೂ ಎಷ್ಟು ತೊಂದರೆಯನ್ನು ತರುತ್ತೇನೆಂದರೆ, ಅದನ್ನು ಕೇಳಿದ ಯಾರಾದರೂ ನಡುಗಿ ಬಿಡಬೇಕು.