Bible Language

2 Kings 5:12 (ASV) American Standard Version

Versions

KNV   ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
ERVKN   ದಮಸ್ಕದ ಅಬಾನಾ ಮತ್ತು ಪರ್ಪರ್ ನದಿಗಳು ಇಸ್ರೇಲಿನ ಎಲ್ಲಾ ನದಿಗಳಿಗಿಂತಲೂ ಉತ್ತಮ! ನಾನು ದಮಸ್ಕದ ನದಿಗಳಲ್ಲಿ ಸ್ನಾನಮಾಡಿ, ಶುದ್ಧನಾಗಬಾರದೇಕೆ?” ಎಂದುಕೊಂಡು ಕೋಪದಿಂದ ಹಿಂದಿರುಗಿ ಹೋದನು!
IRVKN   ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು. PEPS