Bible Language

2 Samuel 14:24 (ASV) American Standard Version

Versions

KNV   ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
ERVKN   ಆದರೆ ರಾಜನಾದ ದಾವೀದನು, “ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿ ಹೋಗಲಿ. ಅವನು ನನ್ನನ್ನು ನೋಡಲು ಬರುವುದು ಬೇಡ” ಎಂದನು. ಆದುದರಿಂದ ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದನು. ಅಬ್ಷಾಲೋಮನು ರಾಜನನ್ನು ನೋಡಲು ಹೋಗಲಿಲ್ಲ.
IRVKN   ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ. PEPS