Bible Language

2 Samuel 14:9 (ASV) American Standard Version

Versions

KNV   ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
ERVKN   ತೆಕೋವದ ಸ್ತ್ರೀಯು ರಾಜನಿಗೆ, “ರಾಜನಾದ ನನ್ನ ಒಡೆಯನೇ, ದೋಷವೆಲ್ಲವೂ ನನ್ನ ಮೇಲೆಯೇ ಬರಲಿ. ನನ್ನ ಒಡೆಯನಾದ ರಾಜನೇ, ನೀನೂ ನಿನ್ನ ರಾಜ್ಯವೂ ನಿರ್ದೋಷಿಗಳಾಗಿದ್ದೀರಿ” ಎಂದು ಹೇಳಿದಳು.
IRVKN   ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.