Bible Language

2 Samuel 17:23 (ASV) American Standard Version

Versions

KNV   ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
ERVKN   ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.