Bible Language

2 Samuel 7:13 (ASV) American Standard Version

Versions

KNV   ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ERVKN   ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.
IRVKN   ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.