Bible Language

2 Samuel 8:18 (ASV) American Standard Version

Versions

KNV   ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ERVKN   ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಅಧಿಕಾರಿಗಳಾಗಿದ್ದರು.