Bible Language

2 Samuel 9:1 (ASV) American Standard Version

Versions

KNV   ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
ERVKN   ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.