Bible Language

2 Timothy 2:22 (ASV) American Standard Version

Versions

KNV   ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
ERVKN   ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ, ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಕಾರ್ಯಗಳನ್ನು ಮಾಡು.