Bible Language

Deuteronomy 8:3 (ASV) American Standard Version

Versions

KNV   ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
ERVKN   ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.