Bible Language

Exodus 13:2 (ASV) American Standard Version

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
ERVKN   “ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.