Bible Language

Exodus 35 (ASV) American Standard Version

Versions

KNV   ಮೋಶೆಯು ಇಸ್ರಾಯೇಲ್‌ ಮಕ್ಕಳ ಸಭೆಯನ್ನು ಒಟ್ಟುಗೂಡಿಸಿ ಅವರಿಗೆ--ನೀವು ಮಾಡುವದಕ್ಕೆ ಕರ್ತನು ಆಜ್ಞಾಪಿಸಿದ ವಾಕ್ಯಗಳು ಇವೇ.
ERVKN   ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು: