Bible Language

Genesis 15:2 (ASV) American Standard Version

Versions

KNV   ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
ERVKN   ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.