Bible Language

Genesis 49:4 (ASV) American Standard Version

Versions

KNV   ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
ERVKN   ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ. ನೀನು ನನ್ನ ಮಕ್ಕಳಿಗಿಂತ ಅತ್ಯಂತ ಪ್ರಮುಖನಾಗಿರುವುದಿಲ್ಲ. ನಿನ್ನ ತಂದೆಗೆ ಸೇರಿದ ಸ್ತ್ರೀಯೊಂದಿಗೆ ನೀನು ಮಲಗಿಕೊಂಡೆ. ನೀನು ನಿನ್ನ ತಂದೆಯ ಹಾಸಿಗೆಗೆ ಗೌರವವನ್ನು ತೋರಿಸಲಿಲ್ಲ.” ಸಿಮೆಯೋನ ಮತ್ತು ಲೇವಿ