Bible Language

Isaiah 19 (ASV) American Standard Version

Versions

KNV   ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
ERVKN   ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿ ಹೋಗುವದು.