Bible Language

Isaiah 2:2 (ASV) American Standard Version

Versions

KNV   ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ERVKN   ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.