Bible Language

Isaiah 54:5 (ASV) American Standard Version

Versions

KNV   ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ERVKN   ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು “ಇಡೀ ಭೂಲೋಕದ ದೇವರು” ಎಂದು ಕರೆಯುವರು.