Bible Language

Isaiah 55:12 (ASV) American Standard Version

Versions

KNV   ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.
ERVKN   ಆದುದರಿಂದ ನೀವು ಸಂತೋಷದಿಂದ ಹೊರಡುವಿರಿ, ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.