Bible Language

Isaiah 6 (ASV) American Standard Version

Versions

KNV   ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ERVKN   ಅರಸನಾದ ಉಜ್ಜೀಯನು ಮರಣಹೊಂದಿದ ವರುಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.