Bible Language

Jeremiah 45:5 (ASV) American Standard Version

Versions

KNV   ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
ERVKN   ಙಾರೂಕನೇ, ನೀನು ದೊಡ್ಡ ಪದವಿಯನುಐ ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನುಐ ನಿರೀಕ್ಷಿಸಙೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನುಐ ಘರಮಾಡುವೆನು.’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಙೇಕಾಗಘಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.”‘