Bible Language

Jeremiah 46:2 (ASV) American Standard Version

Versions

KNV   ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
ERVKN   ಸಂದೇಶವು ಈಜಿಪ್ಟ್ ಜನಾಂಗದ ಘಗ್ಗೆ ಇದೆ. ಸಂದೇಶವು ಫರೋಹನೆಕೋವಿನ ಸೈನ್ಯದ ಘಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನುಐ ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳಿಬಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನುಐ ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು: