Bible Language

Job 32:3 (ASV) American Standard Version

Versions

KNV   ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
ERVKN   ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.