Bible Language

John 11 (ASV) American Standard Version

Versions

KNV   ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
ERVKN   ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಊರಿನಲ್ಲೇ ವಾಸವಾಗಿದ್ದರು.