Bible Language

John 12:3 (ASV) American Standard Version

Versions

KNV   ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
ERVKN   ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.