Bible Language

John 16:2 (ASV) American Standard Version

Versions

KNV   ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ERVKN   ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.