Bible Language

Judges 9 (ASV) American Standard Version

Versions

KNV   ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
ERVKN   ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು