Bible Language

Leviticus 27:33 (ASV) American Standard Version

Versions

KNV   ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.
ERVKN   ಆರಿಸಲ್ಪಟ್ಟ ಪಶುವು ಒಳ್ಳೆಯದೋ ಕೆಟ್ಟದ್ದೋ ಎಂದು ಅದರ ಮಾಲಿಕನು ಚಿಂತೆ ಮಾಡಬಾರದು. ಅವನು ಅದನ್ನು ಬದಲಾಯಿಸಬಾರದು. ಅವನು ಅದನ್ನು ಬದಲಾಯಿಸಲು ತೀರ್ಮಾನಿಸಿದರೆ, ಆಗ ಎರಡೂ ಪಶುಗಳು ಯೆಹೋವನದಾಗುತ್ತವೆ. ಪಶುವನ್ನು ಮರಳಿ ಕೊಂಡುಕೊಳ್ಳಲಾಗದು.”