Bible Language

Luke 21:1 (ASV) American Standard Version

Versions

KNV   ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
ERVKN   ಕೆಲವು ಐಶ್ವರ್ಯವಂತರು ದೇವಾಲಯದ ಹಣದ ಪೆಟ್ಟಿಗೆಯಲ್ಲಿ ದೇವರಿಗಾಗಿ ತಮ್ಮ ಕಾಣಿಕೆಗಳನ್ನು ಹಾಕುವುದನ್ನು ಯೇಸು ಗಮನಿಸಿದನು.