Bible Language

Proverbs 29:3 (ASV) American Standard Version

Versions

KNV   ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
ERVKN   ಜ್ಞಾನವನ್ನು ಪ್ರೀತಿಸುವವನ ತಂದೆ ಬಹು ಸಂತೋಷವಾಗಿರುವನು. ಆದರೆ ಸೂಳೆಯರ ಸಹವಾಸ ಮಾಡುವವನು ತನ್ನ ಐಶ್ವರ್ಯವನ್ನು ಕಳೆದುಕೊಳ್ಳುವನು.