Bible Language

Psalms 142:6 (ASV) American Standard Version

Versions

KNV   ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.
ERVKN   ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.
IRVKN   ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ.
ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು,
ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.