Bible Language

Psalms 23:6 (ASV) American Standard Version

Versions

KNV   ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
ERVKN   ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು.