Bible Language

Psalms 27 (ASV) American Standard Version

Versions

KNV   ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ERVKN   ಯೆಹೋವನೇ, ನೀನೇ ನನಗೆ ಬೆಳಕೊ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೋಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!