Bible Language

Revelation 2 (ASV) American Standard Version

Versions

KNV   ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ವಿಷಯಗಳನ್ನು ಹೇಳುತ್ತಾನೆ.
ERVKN   “ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರು ವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.
IRVKN   {ಎಫೆಸ ಸಭೆಗೆ ಸಂದೇಶ} PS “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, * ಪ್ರಕ 1:11, 13, 16, 20: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಪ್ರಕ 1:11, 13, 16, 20: ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ, PEPS