Bible Language

Revelation 21 (ASV) American Standard Version

Versions

KNV   ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
ERVKN   ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.