Bible Language

Revelation 22:5 (ASV) American Standard Version

Versions

KNV   ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
ERVKN   ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗ ಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.