Bible Language

Revelation 9:2 (ASV) American Standard Version

Versions

KNV   ಅವನು ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ತಗ್ಗಿನೊಳಗಿಂದ ಹೊಗೆಯು ಏರಿತು; ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
ERVKN   ನಂತರ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.
IRVKN   ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ * ಯೆಶಾ 34:10: ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.