Bible Language

Acts 28:18 (ASV) American Standard Version

Versions

KNV   ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
ERVKN   ರೋಮಿನವರು ನನಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಆದರೆ ನನ್ನನ್ನು ಮರಣದಂಡನೆಗೆ ಗುರಿಮಾಡುವಂಥ ಯಾವ ಅಪರಾಧವನ್ನೂ ಅವರು ನನ್ನಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.