Bible Language

Acts 4:29 (ASV) American Standard Version

Versions

KNV   ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
ERVKN   ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.
IRVKN   ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ