Versions
KNV ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
ERVKN ”ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ? ಎಂದು ಅವರನ್ನು ಕೇಳಿದನು.