Bible Language

Daniel 1:2 (ASV) American Standard Version

Versions

KNV   ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್‌ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
ERVKN   ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.
IRVKN   ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು. PEPS